ನೂತನ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ

Koppal News ಕೊಪ್ಪಳ ಜಿಲ್ಲಾ ಪಂಚಾಯತಿಯ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರನ್ನು ಇಂದು ಆಯ್ಕೆ ಮಾಡಲಾಯಿತು.

ಶಿಕ್ಷಣ ಮತ್ತು ಆರೋಗ್ಯ ಅಧ್ಯಕ್ಷರಾಗಿ ಹನಮಂತಗೌಡ್ರ ಚಂಡೂರ .

ಕೃಷಿ ಮತ್ತು ಕೖಗಾರಿಕೆ ಅಧ್ಯಕ್ಷರಾಗಿ ಗೂಳಪ್ಪ ಹಲಗೇರಿ

ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವಿಜಯಲಕ್ಷ್ಮಿ ರವರು ಆಯ್ಕೆಯಾಗಿದ್ದಾರೆ.

ಜಿ.ಪಂ.ಅಧ್ಯಕ್ಷ ಕೆ.ರಾಜಶೇಖರ ಹಿಟ್ನಾಳ. ಮಾಜಿ.ತಾ.ಪಂ.ಉಪಾಧ್ಯಕ್ಷರಾದ ಕಳಕಪ್ಪ ಕಂಬಳಿ. ಜಿ.ಪಂ.ಸದಸ್ಯರು ಹಾಗೂ ಪಕ್ಷದ ವಿವಿಧ ಮುಖಂಡರು ನೂತನವಾಗಿ ಆಯ್ಕೆಯಾದ ಸದಸ್ಯರನ್ನು ಅಭಿನಂದಿಸಿದರು.

Please follow and like us:
error