ಪಿಎಫ್ಐ, ಕೆಎಫ್ ಡಿ  ನಿಷೇಧಿಸಲು  ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮಂಗಳೂರಿನ  


ಶರತ್ ಮಡಿವಾಳ ಹತ್ಯೆ ಅಪರಾಧಿಗಳನ್ನ ಬಂಧಿಸಲು ಮತ್ತು ಪಿಎಫ್ಐ ಹಾಗೂ ಕೆಎಫ್ ಡಿ ಸಂಘಟನೆಗಳನ್ನು ನಿಷೇಧಿಸಲು  ಆಗ್ರಹಿಸಿ ಬಿಜೆಪಿ ಪ್ರತಿಭಟನೆ..ಭಾರತೀಯ ಜನತಾ ಪಕ್ಷ ಕೊಪ್ಪಳ ಮಂಡಲ ವತಿಯಿಂದ ಅಶೋಕ ವೃತ್ತದಲ್ಲಿ ಪ್ರತಿಭಟನೆರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಹಾಗೂ ರಾಜ್ಯದ ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು..ಬಿಜೆಪಿ ಜಿಲ್ಲಾದ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ, ಅಮರೇಶ ಕರಡಿ ನೇತೃತ್ವದಲ್ಲಿ ಪ್ರತಿಭಟನೆ..ರಾಜ್ಯ ಸರಕಾರದ ವಿರುದ್ದ ಆಕ್ರೋಶ, ದಿಕ್ಕಾರ ಕೂಗಿದ ಕಾರ್ಯಕರ್ತರು..

Related posts