fbpx

ಇಂಗ್ಲೀಷ್ ಸ್ನಾತಕೋತ್ತರ ವಿಭಾಗ ೪ನೇ ರ‍್ಯಾಂಕ್  ಪಡೆದ ಕು. ಶ್ವೇತಾ

ಗವಿಸಿದ್ಧೇಶ್ವರ ಕಾಲೇಜಿನ ಇಂಗ್ಲೀಷ್ ಸ್ನಾತಕೋತ್ತರ ವಿಭಾಗಕ್ಕೆ ೪ನೇ ರ‍್ಯಾಂಕ್ 

ಕೊಪ್ಪಳ ಡಿ.೨೦: ನಗರದ ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿನ ಸ್ನಾತಕೋತ್ತರ ಇಂಗ್ಲೀಷ್ ವಿಭಾಗದ ವಿದ್ಯಾರ್ಥಿನಿಯಾದ ಕು. ಶ್ವೇತಾ ತೋಟಪ್ಪ ಲಕ್ಕುಂಡಿ ಇವರು ಮೇ-೨೦೧೭ರಲ್ಲಿ ನಡೆದ ಪರೀಕ್ಷೆಯಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿಯಿಂದ ೪ನೇ ರ‍್ಯಾಂಕ್ ಪಡೆದಿದ್ದಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.

Please follow and like us:
error
error: Content is protected !!