ಕನಕಗಿರಿ ಹಾಗೂ ಆನೆಗುಂದಿ ಉತ್ಸವ : ಜ. ೧೪ ರಂದು ಪೂರ್ವಭಾವಿ ಸಭೆ

ಕೊಪ್ಪಳ ಜ. ೧೧  : ಕೊಪ್ಪಳ ಜಿಲ್ಲೆಯ ಕನಕಗಿರಿ ಹಾಗೂ ಆನೆಗುಂದಿ ಉತ್ಸವಗಳನ್ನು ಆಚರಣೆ ಮಾಡುವ ಹಿನ್ನೆಲೆ ಪೂರ್ವಭಾವಿ ಸಭೆಯನ್ನು ಜ. ೧೪ ರಂದು ಸಾಯಂಕಾಲ ೦೫ ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ವಹಿಸುವರು. ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಭೆಗೆ ಖುದ್ದಾಗಿ ಆಗಮಿಸುವಂತೆ ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ ತಿಳಿಸಿದ್ದಾರೆ.

Please follow and like us:
error