ಕರೋನಾ ನಿಯಂತ್ರಣಕ್ಕೆ ಸರಕಾರದೊಂದಿಗೆ ಸಹಕರಿಸಿ-ಸಿಎಂ. ಬಿಎಸ್ವೈ

 

ಬೆಂಗಳೂರು : “ಎಲ್ಲಾ ಸುರಕ್ಷತಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವ ಮೂಲಕ ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ” : ರಾಜ್ಯದ ಸಮಸ್ತ ನಾಗರಿಕರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದೂ ಹೇಳಿದ್ದಾರೆ

Please follow and like us:
error