ಕರೋನಾ ಲಸಿಕೆಯ ಎರಡನೇ ಡೋಸ್ ಹಾಕಿಸಿಕೊಂಡ ಸಂಸದ ಕರಡಿ ಸಂಗಣ್ಣ

Kannadane NEWS ಕೊಪ್ಪಳದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ  ಕೊಪ್ಪಳ ಸಂಸದ ಕರಡಿ ಸಂಗಣ್ಣ ತಮ್ಮ ಪತ್ನಿ ಜೊತೆ 2ನೇ ಡೋಸ್ ನ್ನು ಹಾಕಿಸಿಕೊಂಡರು. ಈ ಕುರಿತು ಟ್ವೀಟ್ ಮಾಡಿರುವ ಅವರು ಕೊಪ್ಪಳದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆಯ ಎರಡನೇ ಡೋಸ್ ಅನ್ನು ನಾನು ಹಾಗೂ ನನ್ನ ಪತ್ನಿ ಪಡೆಯಲಾಯಿತು. ಹಾಗೆಯೇ 45 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ನಾಗರಿಕರು & ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆಯನ್ನು ಪಡೆದುಕೊಂಡು, ದೇಶವನ್ನು ಕೊರೋನಾ ಮುಕ್ತವಾಗಿಸಲು ಸಹಕರಿಸಿ ಎಂದು ಹೇಳಿದ್ದಾರೆ.

Please follow and like us:
error