ಕಲಕೇರದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಕೊಪ್ಪಳ,  : ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮದಡಿ ಏಪ್ರಿಲ್ 17 ರಂದು(ಶನಿವಾರ) ಕೊಪ್ಪಳ ತಾಲ್ಲೂಕಿನ ಕೊಪ್ಪಳ ಹೋಬಳಿಯ ಕಲಕೇರ ಗ್ರಾಮದಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಕೊಪ್ಪಳ ತಹಶೀಲ್ದಾರ  ತಿಳಿಸಿದ್ದಾರೆ.

Please follow and like us:
error