ಕೊಪ್ಪಳ ನೂತನ ಎಸ್ಪಿಯಾಗಿ ಟಿ. ಶ್ರೀಧರ ಅಧಿಕಾರ ಸ್ವೀಕಾರ

ಕೊಪ್ಪಳ : ಇಂದು  ಟಿ. ಶ್ರೀಧರವರು ಕೊಪ್ಪಳ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರವನ್ನು ವಹಿಸಿಕೊಂಡರು. ಮೊನ್ನೆಯಷ್ಟೆ ಕೊಪ್ಪಳ ಎಸ್ಪಿ ಜಿ.ಸಂಗೀತಾರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ಸರಕಾರ ಕೊಪ್ಪಳಕ್ಕೆ ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ ಟಿ.ಶ್ರೀಧರರನ್ನು ಎಸ್ಪಿಯಾಗಿ ವರ್ಗಾವಣೆ ಮಾಡಿತ್ತು. ಮೂಲತಃ ಬಳ್ಳಾರಿ ಜಿಲ್ಲೆಯ ಟಿ.ಶ್ರೀಧರ  ಅಧಿಕಾರ ಸ್ವೀಕರಿಸಿದ ನಂತರ ಕೊಪ್ಪಳ ಜಿಲ್ಲೆಯ ವಿವಿಧ ಪೋಲಿಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು

Please follow and like us:
error