ನೆರೆ ಸಂತ್ರಸ್ಥರಿಗೆ ಪರಿಹಾರ ನಿಧಿ ವಿತರಣೆ


ಕೊಪ್ಪಳ : ಅ.೧೭, ೧೯೯೮-೯೯ನೇ ಸಾಲಿನ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆ ಕೊಪ್ಪಳ ಗೆಳೆಯರ ಬಳಗದ ವತಿಯಿಂದ ಉತ್ತರ ಕರ್ನಾಟಕದಲ್ಲಿ ನೆರೆ ಸಂತ್ರಸ್ಥರಿಗೆ ಪರಿಹಾರ ನಿಧಿಯನ್ನು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ ೨೫.೦೦೦/- ಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಲಿಂಗರಾಜ ವಿ. ಅಂಗಡಿ, ಭರಮಪ್ಪ ಭೀ.ಹುರಿಜಾಳ, ಬಸವರಾಜ ಸಜ್ಜನ್, ಸಂದೀಪ್ ಮುತಿಗಿ, ಮಹಾವೀರ, ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us:
error