fbpx

ಭಾರತೀಯ ಸೇನಾ ನೇಮಕಾತಿ ರ‍್ಯಾಲಿಗೆ ಉಚಿತ ತರಬೇತಿ ಶಿಬಿರ


ಅ. 26 ರಂದು ಸಮಾರೋಪ ಸಮಾರಂಭ
ಕೊಪ್ಪಳ:  ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರಿÃಡಾ ಇಲಾಖೆ ವತಿಯಿಂದ ಅ. 26 ರಂದು ಬೆಳಗ್ಗೆ 10:30 ಗಂಟೆಗೆ ಜಿಲ್ಲಾ ಕ್ರಿÃಡಾಂಗಣದಲ್ಲಿ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದೆ.
ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು, ಸಾರಿಗೆ ಮತ್ತು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥ ರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ ಹಾಗೂ ಶರಣಪ್ಪ ಮಟ್ಟೂರ, ಡಾ. ಚಂದ್ರಶೇಖರ ಬಿ. ಪಾಟೀಲ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ರತ್ನವ್ವ ಭರಮಪ್ಪ ನಗರ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಚಂಡೂರ್ ಹನುಮಂತಗೌಡ ಪಾಟೀಲ್, ತಾ.ಪಂ. ಅಧ್ಯಕ್ಷ ಬಾಲಚಂದ್ರನ್ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ ಭಾಗವಹಿಸುವರು.

Please follow and like us:
error
error: Content is protected !!