ಭೂ ಸೇನಾ ನೇಮಕಾತಿ ರ‍್ಯಾಲಿ : ಅರ್ಜಿ ಆಹ್ವಾನ

ಕೊಪ್ಪಳ ಅ.  : ನವೆಂಬರ್ 05 ರಿಂದ 16 ರವರೆಗೆ ಕೊಪ್ಪಳ ಜಿಲ್ಲಾ ಕ್ರಿÃಡಾಂಗಣದಲ್ಲಿ ಭೂ ಸೇನಾ ನೇಮಕಾತಿಗಾಗಿ ರ‍್ಯಾಲಿಯನ್ನು ನಡೆಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೊಬರ್. 15 ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ವೆಬ್‌ಸೈಟ್ www.joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕೊಪ್ಪಳ ಜಿಲ್ಲೆಯ ಆಸಕ್ತ ಯುವಕರು ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಯುವ ಸ್ಪಂದನ ಕೇಂದ್ರ ಜಿಲ್ಲಾ ಕ್ರಿÃಡಾಂಗಣ, ಕೊಪ್ಪಳ ಹಾಗೂ ದೂ.ಸಂ: 08539-220859 ಮತ್ತು ಮೊ.ಸಂ: 9535993848, 8095936395 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್  ತಿಳಿಸಿದ್ದಾರೆ.

Please follow and like us:
error