fbpx

ಮಲ್ಟಿ ಚೆಕ್ ಡ್ಯಾಂ ಕಾಮಗಾರಿಗಳ ಪರಿಶೀಲನೆಗೆ ತನಿಖಾ ತಂಡ ರಚನೆ : ಸಿಇಒ

ಕೊಪ್ಪಳ ನ.  : ಪ್ರಸಕ್ತ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅನುಷ್ಠಾನಗೊಂಡ ಮಲ್ಟಿ ಆರ್ಚ್ ಚೆಕ್ ಡ್ಯಾಂ ಕಾಮಗಾರಿಗಳ ಕುರಿತು ಸಾರ್ವಜನಿಕರಿಂದ ದೂರು ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ಕಾಮಗಾರಿಗಳ ಗುಣಮಟ್ಟದ ಕುರಿತು ಪ್ರಕಟಣೆಯಾದ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ ಮತ್ತು ಗ್ರಾಮ ಪಂಚಾಯತಿಗಳಿAದ ಅನುಷ್ಠಾನಗೊಂಡ ಒಟ್ಟು 792 ಮಲ್ಟಿ ಆರ್ಚ್ ಚೆಕ್ ಡ್ಯಾಂ ಕಾಮಗಾರಿಗಳನ್ನು ರಾಜ್ಯ ಮತ್ತು ಜಿಲ್ಲಾ ಗುಣ ನಿಯಂತ್ರಣ ಮಾನಿಟರ್ ಅವರಿಂದ ತಪಾಸಣೆ ಮಾಡಲು ತನಿಖಾ ತಂಡವನ್ನು ರಚಿಸಲಾಗಿದೆ. ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ  ತಿಳಿಸಿದ್ದಾರೆ

Please follow and like us:
error
error: Content is protected !!