ಮುಖ್ಯಗ್ರಂಥಾಲಯಾಧಿಕಾರಿ ಶಂಕರಗೌಡ ಹಳ್ಯಾಳ ನಿಧನ

ಕೊಪ್ಪಳ :ಇಲ್ಲಿನ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಶಂಕರಗೌಡ ಹಳ್ಯಾಳ (46) ಬೆಳಗಿನ ಜಾವ 2: 30 ಹೃದಯಾಘಾತದಿಂದ ನಿಧನರಾದರು.
ಮೃತರು ತಾಯಿ, ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಮತ್ತು ಸಹೋದರ ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶುಕ್ರವಾರ ಜನವರಿ 1 ರಂದು ಸ್ವಗ್ರಾಮ ಕುಕನೂರ ತಾಲೂಕಿನ ಇಟಗಿ ಗ್ರಾಮದಲ್ಲಿ ಮಧ್ಯಾಹ್ನ 1 ಘಂಟೆಗೆ ಜರುಗಲಿದೆ
Please follow and like us:
error