ಮುಖ್ಯಮಂತ್ರಿ ಪರಿಹಾರ ನಿಧಿಗೆ ನಗರಾಭಿವೃದ್ಧಿ ಪ್ರಾಧಿಕಾರದಿಂದ 1 ಲಕ್ಷ ರೂ. ಚೆಕ್ ವಿತರಣೆ


ಕೊಪ್ಪಳ,  : ಕೊವೀಡ್-19 ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಇಂದು (ಏ.18) ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್ ಅವರ ಮುಖಾಂತರ ನೀಡಲಾಯಿತು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹಾಂತೇಶ್ ಎಸ್. ಪಾಟೀಲ್, ಸದಸ್ಯರುಗಳಾದ ಬಸವರಾಜ ಭೋವಿ, ನಾಗಭೂಷಣ ಸಾಲಿಮಠ, ಮಧುರಾ ಶರಣಂ, ಶಹನಜಾ ಬೇಗಂ ಹಾಗೂ ಇತರರು ಉಪಸ್ಥಿತರಿದ್ದರು.

Please follow and like us:
error