ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿ ಸೇವೆಗೆ ಅವಕಾಶ ನೀಡಿ- ಮಹೇಶ ಜೋಷಿ


ಕೊಪ್ಪಳ : ಕಸಾಪದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ ಸೇವೆಗೆ ಅವಕಾಶ ನೀಡಿ ಎಂದು ಕಸಾಪ ರಾಜ್ಯಾದ್ಯಕ್ಷ ಸ್ಥಾನದ ಆಕಾಂಕ್ಷಿ ಡಾ‌ಮಹೇಶ ಜೋಷಿ ಹೇಳಿದರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಧ್ಯಮ ಕ್ಷೇತ್ರದಲ್ಲಿ ಉನ್ನತಮಟ್ಟಕ್ಕೆ ಏರಿದ ಏಕೈಕ ಕನ್ನಡಿಗ ನಾನು ಹಲವಾರು ಯೋಜನೆಗಳನ್ನು ಹೊಂದಿದ್ದೇನೆ. ನನ್ನನ್ನು ಬೆಂಬಲಿಸಿ ಎಂದು ಎಂದು ಮನವಿ ಮಾಡಿಕೊಂಡರು.  ಈ ಸಂದರ್ಭದಲ್ಲಿ ಕಸಾಪ ಜಿಲ್ಲಾದ್ಯಕ್ಷ ಸ್ಥಾನದ ಆಕಾಂಕ್ಷಿ ವೀರಣ್ಣ ನಿಂಗೋಜಿ, ನಿವೃತ್ತ ನ್ಯಾಯಮೂರ್ತಿ ನಾಗರಾಜ್ ಅರಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us:
error