ಶಾರ್ಟ ಸರ್ಕಿಟ್ ನಿಂದ ಸಾವನ್ನಪ್ಪಿದ ಯುವಕನ  ಮನೆಗೆ ಸಂಸದ ಕರಡಿ ಸಂಗಣ್ಣ ಭೇಟಿ , ಸಾಂತ್ವಾನ

ಕೊಪ್ಪಳ :  ಇತ್ತೀಚಿಗೆ ಕೊಪ್ಪಳ ನಗರದಲ್ಲಿ ನಡೆದ  ಹಣ್ಣಿನ ಅಂಗಡಿ ವಿದ್ಯುತ್ ಶಾಟ್ ಸರ್ಕ್ಯೂಟ್ ನಿಂದ ಸಂಭವಿಸಿದ  ಅಗ್ನಿ ದುರಂತದಲ್ಲಿ ಮೃತಪಟ್ಟ ಯುವಕನ  ಮನೆಗೆ ಸಂಸದ ಸಂಗಣ್ಣ ಕರಡಿ ಭೇಟಿ ನೀಡಿ ಸಾಂತ್ವಾನ ಹೇಳಿದರು.  ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸಹಾಯ ನೀಡುವ ಬಗ್ಗೆ ಭರವಸೆ ನೀಡಿದರಲ್ಲದೇ  ಹಾಗೂ ವೈಯಕ್ತಿಕವಾಗಿ ಧನಸಹಾಯ ಮಾಡಿದರು.

Please follow and like us:
error