2014ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಇವಿಎಂಗಳನ್ನು ಹ್ಯಾಕ್ ಮಾಡಲಾಗಿತ್ತು ?

ಲಂಡನ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಗಂಭೀರ ಆರೋಪ ಮಾಡಿದ ಹ್ಯಾಕರ್

2014ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಇವಿಎಂಗಳನ್ನು ಹ್ಯಾಕ್ ಮಾಡಲಾಗಿತ್ತು

ಲಂಡನ್, : 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಇವಿಎಂಗಳನ್ನು ಹ್ಯಾಕ್ ಮಾಡಲಾಗಿತ್ತು ಎಂದು ಭಾರತದಲ್ಲಿ ಬಳಸುವ ಇವಿಎಂಗಳನ್ನು ತಯಾರಿಸಿದ್ದ ತಂಡದಲ್ಲಿದ್ದರೆನ್ನಲಾದ ವ್ಯಕ್ತಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಲಂಡನ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2014ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಇವಿಎಂಗಳನ್ನು ಹ್ಯಾಕ್ ಮಾಡಲಾಗಿತ್ತು. ಮಹಾರಾಷ್ಟ್ರ ಉತ್ತರ ಪ್ರದೇಶ ಹಾಗು ಗುಜರಾತ್ ಚುನಾವಣೆಗಳಲ್ಲೂ ಇವಿಎಂಗಳನ್ನು ತಿರುಚಲಾಗಿದೆ ಎಂದವರು ಆರೋಪಿಸಿದ್ದಾರೆ.

 

 

 

US-based ‘cyber expert’ alleges 2014 General Elections were rigged, makes other sensational claims

Syed Shuja, who spoke to the press in London via videoconferencing, alleged that BJP leader Gopinath Munde was killed because he knew that EVMs had been hacked.

A United States-based “cyber expert”, who claims he was part of a team that designed the electronic voting machines used in India, told a press conference in London on Monday that the 2014 General Elections had been rigged. He also claimed that BJP leader Gopinath Munde and journalist Gauri Lankesh had been murdered to cover up the alleged manipulation of the machines.

The Bharatiya Janata Party had won 282 seats in the 543-member Lok Sabha in the elections, the first time that a single party had secured a majority since 1984.

Syed Shuja, who addressed a press briefing in London via videoconferencing, claimed that he could demonstrate how the voting machines can be hacked, The Quint reported. Senior Congress leader Kapil Sibal was also present at the conference.

Shuja, who claimed that he worked for Electronics Corporation of India Ltd from 2009 to 2014, said that he and his team realised in April 2014 that “signals were being emitted” from the machines used in the General Elections. The BJP hacked the machines using a modulator which transmits military-grade frequency, he alleged.

Shuja claimed that when he and his team went to meet BJP leaders in Hyderabad in 2014, hoping to question them about the supposed EVM tampering, they were shot at. Shuja claimed that he was injured, and his colleagues were killed. A communal incident was “arranged” in Hyderabad to cover up the incident, he alleged. After this, Shuja said he fled India and sought asylum in the United States.

The “cyber expert” made the sensational claim that BJP leader Gopinath Munde, who died in an accident in 2014, was murdered because he knew that the voting machines had been hacked during the Lok Sabha polls. Shuja asserted that National Investigation Agency officer Tanzil Ahmed, who he claimed was investigating Munde’s death, had decided to file a first information report noting that the BJP leader was murdered. However, Ahmed was shot dead before he could reportedly file the FIR, Shuja alleged.

The “cyber expert” asserted that his team had also managed to intercept the “signals” emanating from the EVMs during the 2015 Delhi elections. Had it not been for this, the BJP would have won these polls, he claimed. The Aam Aadmi Party won 67 of 70 seats in that election.

The BJP could have won the recently held Assembly polls in Rajasthan, Madhya Pradesh and Chhattisgarh if his team had not “intercepted the signals” coming from the machines, Shuja added. The Congress won in a landslide in Chhattisgarh and also formed the government in Madhya Pradesh and Rajasthan.

‘Other parties also approached me’

The “cyber expert” claimed that the Congress, the Aam Aadmi Party, the Samajwadi Party and the Bahujan Samaj Party have also expressed interest in hacking voting machines. “Samajwadi Party, Bahujan Samaj Party asked if they can do anything [to hack the machines],” he alleged. “We contacted Congress, we thought we could help them. AAP wanted to hack to show the world that EVMs are hackable.”

ADVERTISEMENT

Shuja said that he had met a “famous Indian journalist” and told him “the whole story” about EVM rigging. The “cyber expert” said that this journalist “shouts every night” during television debates. However, the journalist did not run the story. Shuja said he then approached journalist Gauri Lankesh, who agreed to write the story, but was murdered soon after.

Several incidents of malfunctioning voting machines were reported during the Assembly elections in Chhattisgarh, Madhya Pradesh and Rajasthan last year. According to Chief Election Commissioner Sunil Arora, less than 1% of the machines used during the polls malfunctioned. There is a difference between malfunctioning machines and tampering with them, he had added last month.

courtesy  : https://scroll.in/latest/910306/us-based-cyber-expert-alleges-2014-general-elections-were-rigged-makes-other-sensational-claims

2014ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿತ್ತು: ಅಮೆರಿಕದ ಸೈಬರ್ ತಜ್ಞ

ಲಂಡನ್: ಇಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಹ್ಯಾಕ್ ಮಾಡಲು ಸಾಧ್ಯ ಎಂದು ಅಮೆರಿಕ ಮೂಲದ ಸೈಬರ್ ತಜ್ಞ ಸಯೀದ್ ಶುಜಾ ವಾದಿಸಿದ್ದಾರೆ. ಭಾರತದಲ್ಲಿ ಬಳಸುತ್ತಿರುವ ಇವಿಎಂ ಡಿಸೈನ್ ಮಾಡಿರುವ ಈ ತಜ್ಞ ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಗುಜರಾತ್ ಚುನಾವಣೆಯಲ್ಲಿ ‘ಇವಿಎಂ ದುರ್ಬಳಕೆ’ ನಡೆದಿದೆ ಎಂದಿದ್ದಾರೆ.

ಇವಿಎಂ ಹ್ಯಾಕ್ ಬಗ್ಗೆ ಇರುವ ಕಾರ್ಯಕ್ರಮವನ್ನು ಇಂಡಿಯನ್ ಜರ್ನಲಿಸ್ಟ್ಸ್ ಅಸೋಸಿಯೇಷನ್  (ಯುರೋಪ್) ಆಯೋಜಿಸಿದ್ದು , ಹಿರಿಯ ಕಾಂಗ್ರೆಸ್ ನೇತಾರ ಕಪಿಲ್ ಸಿಬಲ್ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇವಿಎಂ ಹ್ಯಾಕ್ ಬಗ್ಗೆ ಬಿಜೆಪಿ ನಾಯಕ ಗೋಪಿನಾಥ್ ಮುಂಡೆ ಅವರಿಗೆ ತಿಳಿದಿತ್ತು. ಹಾಗಾಗಿ 2014ರಲ್ಲಿ ಅವರನ್ನು ಹತ್ಯೆ ಮಾಡಲಾಯಿತು ಎಂದು ಇವಿಎಂ ಹ್ಯಾಕ್ ಮಾಡುವುದು ಹೇಗೆ ಎಂಬುದರ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದ ಸಯೀದ್ ಶುಜಾ ಹೇಳಿದ್ದಾರೆ.

ಇದನ್ನೂ ಓದಿ: ‘ಇವಿಎಂ ಹ್ಯಾಕಿಂಗ್‌ ಸಾಧ್ಯ’ ಇದೊಂದು ಅಸಂಬದ್ಧ ಹೇಳಿಕೆ– ಚುನಾವಣಾ ಆಯೋಗ

ನಿರ್ದಿಷ್ಟ ಪಕ್ಷಕ್ಕೆ ಮತ ದಾಖಲಾಗುವಂತೆ ಇವಿಎಂನ್ನು ಯಾವ ರೀತಿ  ಬಳಸಿಕೊಳ್ಳಬಹುದು ಎಂಬುದರ ಬಗ್ಗೆ 2017ರಲ್ಲಿ ದೆಹಲಿ ವಿಧಾನಸೌಧದಲ್ಲಿ ಆಮ್ ಆದ್ಮಿ ಶಾಸಕ  ಸೌರಭ್ ಭಾರದ್ವಾಜ್  ನೇರ ಪ್ರಾತ್ಯಕ್ಷಿಕೆ ನೀಡಿದ್ದರು.ಆದರೆ ಇವಿಎಂನ್ನು ಯಾವುದೇ ರೀತಿಯಲ್ಲಿ ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ ಚುನಾವಣೆ ಆಯೋಗ, ಎಎಪಿ ವಾದವನ್ನು ತಳ್ಳಿ ಹಾಕಿತ್ತು.

ಇದನ್ನೂ ಓದಿ: ‘ಇವಿಎಂ ಹ್ಯಾಕಿಂಗ್‌ ಸಾಧ್ಯ’ ಇದೊಂದು ಅಸಂಬದ್ಧ ಹೇಳಿಕೆ– ಚುನಾವಣಾ ಆಯೋಗ

ಲಂಡನ್‍ನಲ್ಲಿ ಇವಿಎಂ ಹ್ಯಾಕಥಾನ್: ತಜ್ಞರು ಹೇಳಿದ್ದೇನು?
* ಬ್ಲೂಟೂತ್‍ನಿಂದ ಇವಿಎಂ ಹ್ಯಾಕ್ ಮಾಡಬಹುದಾಗಿದೆ. ಇವಿಎಂ ಹ್ಯಾಕ್ ಮಾಡಬೇಕಾದರೆ ಗ್ರಾಫೈಟ್ ಹೊಂದಿರುವ ಟ್ರಾನ್ಸ್ಮಿಟರ್ ಬೇಕು. ಇಂಥಾ ಟ್ರಾನ್ಸ್ಮಿಟರ್‌ಗಳನ್ನು 2014 ಲೋಕಸಭಾ ಚುನಾವಣೆಯಲ್ಲಿ ಬಳಸಲಾಗಿದೆ ಎಂದು ಸೈಬರ್ ತಜ್ಞ ಸಯೀದ್ ಶುಜಾ ಹೇಳಿದ್ದಾರೆ.

* ಇವಿಎಂ ಮಾಹಿತಿಗಳನ್ನು ಸ್ವಾಧೀನ ಮಾಡಲು ಕೆಲವರು ಯತ್ನಿಸಿದ್ದಾರೆ. ಇವಿಎಂ ವೈರ್‌ಲೆಸ್ ಸಂವಹನ ಮಾಡುವುದಿಲ್ಲ ಎಂದು ಚುನಾವಣಾ ಆಯುಕ್ತರು ಹೇಳಿದ್ದರು. ಆದಾಗ್ಯೂ, 7hz ಕಡಿಮೆ ಕಂಪನಾಂಕದ ಮಾಡ್ಯುಲೇಟರ್ ಬಳಸಿದರೆ ಇದು ಸಾಧ್ಯ. ಇದು ಮಿಲಿಟರಿ ಗ್ರೇಡ್ ಕಂಪನಾಂಕವಾಗಿದೆ.

* 2014ರಲ್ಲಿ ನಾನು ಬಿಜೆಪಿ ನೇತಾರರೊಬ್ಬರನ್ನು ಭೇಟಿಯಾಗಿದ್ದು ಅವರಿಗೆ ಈ ಬಗ್ಗೆ ಗೊತ್ತಿತ್ತು. ಆದರೆ ಅವರ ತಂಡದ ಸದಸ್ಯರೇ ಅವರನ್ನು ಹತ್ಯೆ ಮಾಡಿದರು. ಗೋಪಿನಾಥ್ ಮುಂಡೆ  ಅವರಿಗೆ ಹ್ಯಾಕಿಂಗ್ ವಿಷಯ ಗೊತ್ತಿತ್ತು. ಸರ್ಕಾರದ ಮೋಸದಾಟವನ್ನು ಅವರು ಬಯಲು ಮಾಡಲು ಮುಂದಾಗಿದ್ದರು. ಹಾಗಾಗಿ ಅವರನ್ನು ಹತ್ಯೆ ಮಾಡಲಾಯಿತು ಎಂದು ಶುಜಾ ಆರೋಪಿಸಿದ್ದಾರೆ.
2014 ಜೂನ್‍ನಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಮಹಾರಾಷ್ಟ್ರದ ಬಿಜೆಪಿ ನಾಯಕ ಮುಂಡೆ ಸಾವಿಗೀಡಾಗಿದ್ದರು.

* ದೆಹಲಿಯಲ್ಲಿ ನಾವು ಪ್ರಸಾರವನ್ನು ನಿಲ್ಲಿಸಿದ್ದರಿಂದ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿತು.ದೆಹಲಿ ವಿಧಾನಸಭಾ  ಚುನಾವಣೆಯಲ್ಲಿ ಬಿಜೆಪಿ ಐಟಿ ಸೆಲ್ ಇವಿಎಂ  ಹ್ಯಾಕ್ ಮಾಡಲು ಯತ್ನಿಸಿದ್ದಾಗ ನಾವು ಆ ಕಂಪನಾಂಕದ ಪ್ರಸಾರಕ್ಕೆ ತಡೆಯೊಡ್ಡಿದೆವು. ನಾವು ಎಎಪಿ ಪರವಾಗಿ ಮತ ದಾಖಲಾಗುವಂತೆ ಕಂಪನಾಂಕ ಪ್ರಸಾರವನ್ನ ಬದಲಿಸಿದೆವು. ನಿಜವಾದ ಫಲಿತಾಂಶವು 2009ರ ಫಲಿತಾಂಶವನ್ನೇ ಹೋಲುತ್ತಿತ್ತು.

* ಕಡಿಮೆ ಕಂಪನಾಂಕದ ಪ್ರಸಾರಣವನ್ನು ನಾವು ತಡೆಯಲು ಪ್ರಯತ್ನಿಸಿದ್ದೆವು. ನಾವು  ಹ್ಯಾಕ್ ಮಾಡಲು ಸಾಧ್ಯವಾಗದೇ ಇರುವ ಇವಿಎಂನ್ನು ನೀವು ಬಳಸಿ ನೋಡೋಣ ಎಂದು ಬಿಜೆಪಿ ಐಟಿ ಸೆಲ್ ಸವಾಲೆಸೆದಿತ್ತು.

* 2014ರ ಲೋಕಸಭಾ ಚುನಾವಣೆಯಲ್ಲಿ ದುರ್ಬಳಕೆ ನಡೆದಿತ್ತು  ಎಂದು ಸಯೀದ್ ಶುಜಾ ಆರೋಪಿಸಿದ್ದಾರೆ.

ಸಯೀದ್ ಶುಜಾ ನಡೆಸಿದ ವಿಡಿಯೊ ಸಂವಾದದಲ್ಲಿ ಹೇಳಿದ್ದೇನು ಎಂಬುದರ ಬಗ್ಗೆ ದಿ ಕ್ವಿಂಟ್ ವರದಿ ಹೀಗಿದೆ.

*ಕಡಿಮೆ ಕಂಪನಾಂಕದ ಸಿಗ್ನಲ್  ಬಳಸಿ ಇವಿಎಂ ಹ್ಯಾಕ್ ಮಾಡುವುದಕ್ಕೆ ಟೆಲಿಕಾಂ ದಿಗ್ಗಜ ರಿಲಾಯನ್ಸ್ ಕಮ್ಯುನಿಕೇಷನ್ಸ್  ಬಿಜೆಪಿಗೆ ಸಹಾಯ ಮಾಡಿತ್ತು.

*ಈ ಬಗ್ಗೆ ಲೇಖನ ಬರೆಯಲು ಪತ್ರಕರ್ತೆ ಗೌರಿ ಲಂಕೇಶ್ ಒಪ್ಪಿದ್ದರು. ಅವರ ಹತ್ಯೆಯಾಯಿತು.

* ಸಮಾಜವಾದಿ ಪಕ್ಷ, ಬಿಎಸ್‍ಪಿ ಮತ್ತು ಎಎಪಿ ಕೂಡಾ ಇವಿಎಂ ಹ್ಯಾಕ್ ಮಾಡುವುದು ಹೇಗೆ ಎಂದು ತಿಳಿಯಲು ತನ್ನನ್ನು ಸಮೀಪಿಸಿತ್ತು.

courtesy : Prajavani

https://www.prajavani.net/stories/national/evm-hacking-2014-lok-sabha-609061.html