ಬಹದ್ದೂರ್ ಬಂಡಿ ಏತ ನೀರಾವರಿ ಯೋಜನೆಗೆ 80 ಕೋಟಿ ಆಡಳಿತಾತ್ಮಕ ಅನುಮೋದನೆ

ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಎರಡನೇ ಬಾರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ ಸರಕಾರ. ಕಳೆದ ವರ್ಷ ಅಳವಂಡಿ ಬೆಟಗೇರಿ ಏತ ನೀರಾವರಿ ಯೋಜನೆ ಈ ವರ್ಷ ಬಹದ್ದೂರ್ ಬಂಡಿ ಏತ ನೀರಾವರಿ ಯೋಜನೆಗೆ ಮೊದಲನೇ ಹಂತದ ರೂ 80.00 ಕೋಟಿಗಳ ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ರಾಘವೇಂದ್ರ ಹಿಟ್ನಾಳರ ಪ್ರಯತ್ನಕ್ಕೆ ಫಲ ಸಿಕ್ಕಿದೆ ಈಗಲಾದರೂ ಈ ಭಾಗದ ರೈತರಿಗೆ ಜನರಿಗೆ ಅನುಕೂಲವಾಗುತ್ತಾ ಎನ್ನುವ ನಿರೀಕ್ಷೆ ಜನರದ್ದು