ಬಿಜೆಪಿಯಿಂದ ಬರ ಅಧ್ಯಯನ ಪ್ರವಾಸ

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಬಿಜೆಪಿಯಿಂದ ಬರ ಅಧ್ಯಯನ ಪ್ರವಾಸ.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಅವರಿಂದ ಬರ ಅಧ್ಯಯನ. ಯಲಬುರ್ಗಾ ತಾಲೂಕಿನ ಬಸಾಪೂರ ಗ್ರಾಮದ ಕೆರೆಗೆ ಭೇಟಿ ನೀಡಿದ ಜಗದೀಶ ಶೆಟ್ಟರ್. ರೈತರೊಂದಿಗೆ ಸಮಾಲೋಚನೆ ನಡೆಸಿದ ಜಗದೀಶ ಶೆಟ್ಟರ್. ರೈತರ ಜಮೀನುಗಳಿಗೆ ಭೇಟಿ ನೀಡಿದ ಜಗದೀಶ ಶೆಟ್ಟರ್

ಜಗದೀಶ ಶೆಟ್ಟರ್ ಗೆ ಸಂಸದ ಕರಡಿ ಸಂಗಣ್ಣ, ಶಾಸಕ ಹಾಲಪ್ಪ ಆಚಾರ್, ಬಸವರಾಜ್ ದಡೆಸೂಗೂರು, ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ.ಚಂದ್ರಶೇಖರ, ಸೇರಿದಂತೆ ಇತರ ನಾಯಕರು ಉಪಸ್ಥಿತಿ

Please follow and like us:
error