ಬಿಜೆಪಿ ಜಿಲ್ಲಾ ಸಂಘಟನಾತ್ಮಕ ಸಭೆ 

ಕೊಪ್ಪಳ,ಅ.೧೭: ಭಾರತೀಯ ಜನತಾ ಪಾರ್ಟಿ ಕೊಪ್ಪಳ ಜಿಲ್ಲಾ 
ಕಾರ್ಯಾಲಯದಲ್ಲಿ ಗುರವಾರದಂದು ಜಿಲ್ಲಾ ಮಟ್ಟದ ಸಂಘಟನಾತ್ಮಕ ಸಭೆಯನ್ನು ಏರ್ಪಡಿಸಲಾಯಿತು ಈ ಸಭೆಯನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಎನ್.ರವಿಕುಮಾರ ಅವರು ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ ವಹಿಸಿದ್ದರು ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೇಸುಗೂರು, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಕೆ ಶರಣಪ್ಪ ವಕೀಲರು ಪಕ್ಷದ ಮುಖಂಡರಾದ ಚಂದ್ರಶೇಖರ ಕವಲೂರು, ನರಸಿಂಗರಾವ್ ಕುಲಕರ್ಣಿ, ಅಮರೇಶ ಕುಳಗಿ, ಈರಪ್ಪ ಕುಡಗುಂಟಿ ಹಾಗೂ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ಬಿ.ಗಿರೀಶಾನಂದ ಜ್ಞಾನಸುಂದರ ಭಾಗವಹಿಸಿದ್ದರು

Please follow and like us:
error