fbpx

ಬೈಕ್ ಗಳ ಮುಖಾ ಮುಖಿ ಡಿಕ್ಕಿ: ಓರ್ವನ ಸಾವು

ಕುಷ್ಟಗಿ :  ಬೈಕ್ ಗಳ ಮುಖಾ ಮುಖಿ ಡಿಕ್ಕಿಯಾಗಿ ಬೈಕ್ ಸವಾರನ ಸಾವನ್ನಪ್ಪಿದ ಘಟನೆ ಕುಷ್ಟಗಿ ತಾಲೂಕಿನ ಹಿರೇಮನ್ನಾಪೂರ ಬಳಿ ನಡೆದಿದೆ. 

 ಲೋಕೇಶ್  ಮೃತಪಟ್ಟ ವ್ಯಕ್ತಿ. ಕುಷ್ಟಗಿ ತಾಲೂಕಿನ ತಾವರಗೇರಾ ಗ್ರಾಮದ ಲೋಕೇಶ್ ಬೈಕ್ ಡಿಕ್ಕಿಯಲ್ಲಿ ಸಾವನ್ನಪ್ಪಿದರೆ ಇಬ್ಬರು ಗಾಯಗೊಂಡಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Please follow and like us:
error
error: Content is protected !!