ಭಾಗ್ಯನಗರ ಇನ್ನರ್ ವ್ಹೀಲ್ ಕ್ಲಬ್‌ ಕನ್ನಡ ರಾಜ್ಯೋತ್ಸವ

ಕೊಪ್ಪಳ: ಕನ್ನಡ ರಾಜ್ಯೋತ್ಸವ ನಿಮಿತ್ಯ ತಾಲೂಕಿನ ಯತ್ನಟ್ಟಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾಗ್ಯನಗರ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗಾಗಿ ಬೆಂಚ್‌ಗಳನ್ನು ವಿತರಿಸಲಾಯಿತು ಹಾಗೂ ಭಾಗ್ಯನಗರ ಇನ್ನರ್ ವ್ಹೀಲ್ ಕ್ಲಬ್‌ನ ಅಧ್ಯಕ್ಷರಾದ ಶ್ರೀಮತಿ ಸುಜಾತಾ ಆರ್. ಅಡೂರ್ ಇವರಿಗೆ ಶಾಲಾ ವತಿಯಿಂದ ಸನ್ಮಾನಿಸಲಾಯಿತು.