ಭಾಗ್ಯನಗರ: ಕುಡಿಯುವ ನೀರಿಗಾಗಿ ರಸ್ತೆ ತಡೆ ಮಾಡಿ ಪ್ರತಿಭಟನೆ

ಭಾಗ್ಯನಗರದ ೧೩ ನೇ ವಾರ್ಡಿನ ಸಾರ್ವಜನಿಕರ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ರಸ್ತೆ ತಡೆ ಮಾಡಿದ್ದರಿಂದ ಲಾರಿಗಳು, ವಾಹನಗಳು ರಸ್ತೆ ಮದ್ಯೆ ನಿಂತು ಸಂಚಾರ ಅಸ್ತವ್ಯಸ್ತತಗೊಂಡಿತು. ಸ್ಥಳಕ್ಕೆ ಬೇಟಿ ನೀಡಿದ ಮುಖ್ಯಾಧಿಕಾರಿ, ಪಟ್ಟಣ ಪಂಚಾಯತ್ ಸದಸ್ಯರು ಬೇಟಿ ನೀಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರಿಂದ ಪ್ರತಿಭಟನೆ ಹಿಂಪಡೆಯಲಾಯಿತು.

Leave a Reply