ಭಾರತೀಯ ದಲಿತ ಪ್ಯಾಂಥರ್ ಸಂಘಟನೆ : ಜಿಲ್ಲಾ ಪ್ರಧಾನ ಕಾರ್ಯದರ್ಶೀಯನ್ನಾಗಿ ಸಿದ್ರಾಮ್ ಹೊಸಮನಿ

koppal ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಕೊಪ್ಪಳ ಜಿಲ್ಲಾ ಪ್ರಧಾನ ಕಾರ್ಯದರ್ಶೀಯನ್ನಾಗಿ ಸಿದ್ರಾಮ್ ಹೊಸಮನಿ ಅವರನ್ನು ನೇಮಕ ಮಾಡಲಾಗಿದೆ.
ಸಾಮಾಜಿಕ ಚಟುವಟಿಕೆ ಮತ್ತು ದಲಿತ ಪರ ಕಳಕಳಿಯನ್ನು ಪರಿಗಣಿಸಿ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಕೊಪ್ಪಳ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ.ಎ.ಸಿ ದಾನಪ್ಪ ಅವರು ಆದೇಶ ಮಾಡಿದ್ದಾರೆ ಎಂದು ಜಿಲ್ಲಾಧ್ಯಕ್ಷ ನಾಗರಾಜ್ ಬೆಲ್ಲದ್  ತಿಳಿಸಿದ್ದಾರೆ