ಮನೆಯವರ ವಿರೋಧ ಪ್ರೇಮಿಗಳ ಆತ್ಮಹತ್ಯೆ

ಒಂದೇ ಹಗ್ಗಕ್ಕೆ ನೇಣು ಹಾಕಿಕೊಂಡು ಪ್ರೇಮಿಗಳ ಸಾವು

ಕೊಪ್ಪಳ: ಕುಷ್ಟಗಿ ತಾಲೂಕು ತಾವರಗೇರ ಸಮೀಪದ ಜೆ‌. ರಾಂಪೂರ ಗ್ರಾಮದ ಸೀಮಾ ದಲ್ಲಿ ಪ್ರೇಮಿಗಳು ಒಂದೇ ಹಗ್ಗಕ್ಕೆ ನೇಣು ಬೀಗಿದುಕೊಂಡು ಮೃತಪಟ್ಟಿದ್ದಾರೆ.
ಭಿನ್ನ ಸಮುದಾಯಗಳಿಗೆ ಸೇರಿರುವ ವೀರುಪಾಕ್ಷಿಗೌಡ (20) ಹುಲಿಗೆಮ್ಮ ೧೮ ಮೃತರು. ಕಳೆದ ನಾಲ್ಕು ವರ್ಷದಿಂದ ಇವರು ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಗೆ ಕುಟುಂಬದವರು ವಿರೋಧಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪಿಎಸ್ ಐ ಗೀತಾಂಜಲಿ, ಕುಷ್ಟಗಿ ಸಿಪಿಐ ಚಂದ್ರಶೇಖರ್ ಭೇಟಿ ನೀಡಿದ್ದಾರೆ. ಇದು ಆತ್ಮಹತ್ಯೆಯೋ? ಮರ್ಯಾದಾ ಹತ್ಯೆಯೋ ಎನ್ನುವ ಅನುಮಾನಗಳು ಹೆಚ್ಚಾಗಿವೆ

Please follow and like us:
error