ಮಹಾತ್ಮ ಗಾಂಧಿ ಜಯಂತಿ : ಕಾರ್ಯಕ್ರಮಕ್ಕೆ ಹಾಜರಾಗುವಂತೆ ಸೂಚನೆ

ಕೊಪ್ಪಳ ಸೆ. 28 : ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಮಹಾತ್ಮ ಗಾಂಧಿ ಜಯಂತಿಯನ್ನು ಅ. 02 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಆಯೋಜಿಸಲಾಗಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಯ ಸಿಬ್ಬಂದಿಗಳೊಂದಿಗೆ ಕಾರ್ಯಕ್ರಮಕ್ಕೆ ತಪ್ಪದೇ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ ಅವರು ತಿಳಿಸಿದ್ದಾರೆ.

Related posts