ಮುನಿರಾಬಾದ್ ಪೊಲೀಸ್ ಠಾಣೆ: ನೂತನ ಕಾನೂನು ಸಲಹಾ ಕೇಂದ್ರ ಉದ್ಘಾಟನೆ


ಕೊಪ್ಪಳ, ಮಾ : ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ನೂತನವಾಗಿ ಆರಂಭಿಸಲಾದ ಕಾನೂನು ಸಲಹಾ ಕೇಂದ್ರವನ್ನು ಮಾ.18 ರಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಟಿ.ಶ್ರೀನಿವಾಸ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಾನೂನು ಸಲಹಾ ಕೇಂದ್ರಕ್ಕೆ ನಿಯೋಜಿಸಲಾದ ಪ್ಯಾನೆಲ್ ವಕೀಲರಾಗಿ ಮೈಲಾರ ಮಂಗಲಪ್ಪ ಗೌಡ ಹಾಗೂ ಮುನಿರಾಬಾದ್ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Please follow and like us:
error