ಮೋದಿ ಜನ್ಮದಿನ : ಬಿಜೆಪಿ ನಾಯಕರ ಸ್ವಚ್ಛತಾ ಕಾರ್ಯಕ್ರಮ ಹೀಗಿತ್ತು

ಪ್ರದಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ನಿಮಿತ್ಯ ಕೊಪ್ಪಳ ಬಿಜೆಪಿ ಜಿಲ್ಲಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ “ಸ್ವಚ್ಛತಾ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿತ್ತು. ಆವರಣ ಸ್ವಚ್ಛತಾ ಕಾರ್ಯಕ್ರಮ ದಲ್ಲಿ ಸಂಸದ ಕರಡಿ ಸಂಗಣ್ಣ, ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ.ಚಂದ್ರಶೇಖರ್ ಸೇರುದಂತೆ ಇತರ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Please follow and like us:
error

Related posts