ರಸ್ತೆ ಕಾಮಗಾರಿಗೆ ಚಾಲನೆ

ಕೊಪ್ಪಳದ ಜವಾಹರ ರಸ್ತೆ ಹೊರತುಪಡಿಸಿ ಉಳಿದೆರೆಡು ರಸ್ತೆಗಳ ಸಿಸಿ ರಸ್ತೆ ಕಾಮಗಾರಿಗೆ ಇಂದು ಚಾಲನೆ ನೀಡಲಾಯಿತು. ಅಂದಾಜು ೬.೭೦ ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಆರಂಭಿಸಲಾಗಿದ್ದು ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಲಾಗುವುದು ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು. ಕೊಪ್ಪಳ ಕ್ಷೇತ್ರದಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳ ಕುರಿತು ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಲು ತಾಕೀತು ಮಾಡಿದರು.

Please follow and like us:
error

Related posts