ರಾಘವೇಂದ್ರ ಹಿಟ್ನಾಳಗೆ ಸಚಿವ ಸ್ಥಾನ ನೀಡಲು ಆಗ್ರಹ

ಕೊಪ್ಪಳ ; ಶಾಸಕ ರಾಘವೇಂದ್ರ ಹಿಟ್ನಾಳ ಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಕೊಪ್ಪಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮೆರವಣಿಗೆ.. ನಗರದ ಪ್ರವಾಸಿ ಮಂದಿರದಿಂದ ಅಶೋಕ ವೃತ್ತದವರೆಗೆ ಮೆರವಣಿಗೆ ನಡೆಸಿದ ರಾಘವೇಂದ್ರ ಹಿಟ್ನಾಳ ಅಭಿಮಾನಿಗಳಿಂದ ಸಚಿವ ಸ್ಥಾನಕ್ಕಾಗಿ ಆಗ್ರಹ . ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳಗೆ ಸಚಿವ ಸ್ಥಾನ‌ ನೀಡಲು ಒತ್ತಾಯ. ಕುರುಬ ಸಮುದಾಯಕ್ಕೆ ಸೇರಿದ ರಾಘವೇಂದ್ರ ಹಿಟ್ನಾಳ ಸಾಕಷ್ಟು ಕ್ರೀಯಶೀರಾಗಿ ಕ್ಷೇತ್ರದ ಅಭೀವೃದ್ದಿಮಾಡಿದ್ದಾರೆ. ಎಲ್ಲ ಸಮುದಾಯದವರ ಏಳ್ಗೆಗಾಗಿ ಶ್ರಮಿಸುತ್ತಿರುವ ಹಿಟ್ನಾಳ ಮಾಜಿ ಸಿಎಂ ಸಿದ್ದರಾಮಯ್ಯರ ಮಾನಸ ಪುತ್ರ ಎಂದೇ ಖ್ಯಾತಿಯಾಗಿದ್ದಾರೆ. ಮಂತ್ರಿ ಸ್ಥಾನ ನೀಡಬೇಕೆಂದು ನೂರಾರು ಕಾರ್ಯಕರ್ತರು ಮೆರವಣಿಗೆ ಮಾಡುವುದರ ಮೂಲಕ ಒತ್ತಾಯಿಸಿದ್ದಾರೆ