ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ

ಕೊಪ್ಪಳ : ಸ್ವಾತಂತ್ರ್ಯ ಯೋಧ ಶರಣಬಸವರಾಜ್ ಬಿಸರಳ್ಳಿಯವರಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್, ಜಮೀರ್ ಅಹ್ಮದ್, ಜಯಮಾಲಾ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶರಣಬಸವರಾಜ್ ರ‌ಪುತ್ರ ಸಂಗಮೇಶ್ , ಪುತ್ರಿ ಹಾಗೂ ಸಂಬಂಧಿಕರು, ಅಭಿಮಾನಿಗಳು ಸಹ ಈ ಸಂದರ್ಭದಲ್ಲಿ ಉಪಸ್ತಿತರಿದ್ದರು.

Please follow and like us:
error