ರೈಲಿ ಹಳಿಗೆ ಬಿದ್ದು ಭಾಗ್ಯನಗರ ಮಹಿಳೆ ಆತ್ಮಹತ್ಯೆ

ಕೊಪ್ಪಳ : ಕೊಪ್ಪಳದ ರೈಲ್ವೇ ಬ್ರಿಡ್ಜ್ ಬಳಿ ಮಹಿಳೆಯೋಬ್ಬರು ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಭಾಗ್ಯನಗರದ ಸಾವಿತ್ರಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಗದಗ ರೈಲ್ವೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.