ವೈದ್ಯರು & ಸಿಬ್ಬಂದಿಗಳಿಂದ ದೀಪ ಬೆಳಗಿಸುವುದರ ಮೂಲಕ ಪ್ರತಿಭಟನೆ

ಕೊಪ್ಪಳ : ಗುತ್ತಿಗೆ ಹಾಗೂ ಹೊರಗುತ್ತಿಗೆದಾರರು ಕಾರ್ಯನಿರ್ವಹಿಸುತ್ತಿರುವ ಲ್ಯಾಬ್ ಟೆಕ್ನಿಷನ್ ಆಪರೇಷನ್ ಥೇಟರ್ ಸೇರಿದಂತೆ ಇತರೆ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಸೇವಾ ಭದ್ರತೆಗೆ ಒತ್ತಾಯಿಸಿ ಕೊಪ್ಪಳ ಜಿಲ್ಲೆಯಾದ್ಯಂತ  ಆಸ್ಪತ್ರೆಯ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ದೀಪ ಹಚ್ಚುವ ಮೂಲಕ ವಿನೂತನವಾಗಿ  ಪ್ರತಿಭಟನೆ ನಡೆಸಿದರು.ಕೈಯಲ್ಲಿ ಕ್ಯಾಂಡಲ್ ಹಿಡಿದು ಮೌನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು

ನಗರದ  ಕೊಪ್ಪಳ  ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಮಹೇಶ್ ಉಮಚಗಿ ಸೇರಿದಂತೆ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

Please follow and like us:
error