Koppal : ಶಾರದಾ ಉತ್ಸವ ಉತ್ತರ ಕರ್ನಾಟಕ ಸಾಹಿತ್ಯ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಕೊಪ್ಪಳದ ಬಸಾಪೂರದ ಶ್ರೀಶಾರಧಾ ಇಂಟರ ನ್ಯಾಷನಲ್ ಸ್ಕೂಲ್, ಪಿಯು ಕಾಲೇಜ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ 28, 29ರಂದು ಕಾರ್ಯಕ್ರಮ ನಡೆಯಲಿದ್ದು. ವಿವಿಧ ಕ್ಷೇತ್ರಗಳ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಈ ಸಂದರ್ಭದಲ್ಲಿ ಸಾಂಸ್ಕೃತಿಕ, ಸಂಗೀತ ಹಾಗೂ ಸಾಹಿತ್ಯಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಲು ಸಂಘಟಕರು ಕೋರಿದ್ಧಾರೆ
Please follow and like us: