ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ 

BJP ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ   ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನಗರದ ಗಡಿಯಾರ ಚೌಕದಲ್ಲಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ, ವಿಭಾಗ ಸಹ ಸಂಘಟನಾ ಕಾರ್ಯದರ್ಶಿ ಪ್ರಮೋದ್.ಎನ್, ಅಭಿಯಾನದ ಜಿಲ್ಲಾ ಸಂಚಾಲಕ ಅಮರೇಶ ಕುಳಗಿ, ಜಿ.ಪಂ ಸದಸ್ಯ ಗವಿಸಿದ್ದಪ್ಪ ಕರಡಿ, ರಾಷ್ಟ್ರೀಯ ಪರಿಷತ ಸದಸ್ಯರಾದ ಸಿ.ವಿ ಚಂದ್ರಶೇಖರ, ಡಾ. ಕೆ.ಜಿ ಕುಲಕರ್ಣಿ, ಜಿಲ್ಲಾ ಉಪಾಧ್ಯಕ್ಷ ರಾಜು ಬಾಕಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಕವಲೂರು, ಅಭಿಯಾನದ ನಗರ ಸಂಚಾಲಕ ಡಿ.ಮಲ್ಲಣ್ಣ ಸಹ ಸಂಚಾಲಕ ಮಹೇಶ ಹಾದಿಮನಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶ್ರೀಮತಿ ಮಧುರಾ ಕರಣಂ, ಹಾಗೂ ಪಕ್ಷದ ಹಿರಿಯ ಮುಖಂಡರಾದ ಅಂದಾನಪ್ಪ ಅಗಡಿ, ಜಿಲ್ಲಾ ಮಾಧ್ಯಮ ಪ್ರಮುಖ ಬಿ.ಗಿರೀಶಾನಂದ ಜ್ಞಾನಸುಂದರ ಹಾಗೂ ಅನೇಕರು ಉಪಸ್ಥಿತರಿದ್ದರು

Please follow and like us:
error