ಸಂವಿಧಾನ ದಿವಸ

ಕೊಪ್ಪಳ;ನ,೨೫ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ, ಜಿಲ್ಲಾ ವಕೀಲರ ಸಂಘ ಕೊಪ್ಪಳ ಹಾಗೂ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಕಾನೂನು ಮಹಾವಿದ್ಯಾಲಯ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿವಸವನ್ನು ಹಮ್ಮಿಕೋಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ   ಸಂಜೀವ್ ವ್ಹಿ. ಕುಲಕರ್ಣಿ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಕೆ.ಬಿ.ಬ್ಯಾಳಿ ಸದಸ್ಯರು ಕಾರ್ಯಕಾರಿ ಮಂಡಳಿ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಕಾನೂನು ಮಹಾವಿದ್ಯಾಲಯ ಕೊಪ್ಪಳ ವಹಿಸುವರು ಹಾಗೂ ಕಾರ್ಯಕ್ರಮದಲ್ಲಿ ಇತರೆ ಗಣ್ಯ ವ್ಯಕ್ತಿಗಳು ಭಾಗವಹಿಸುವರು.