ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಗೆ ಅಪಮಾನ ಖಂಡಿಸಿ ಪ್ರತಿಭಟನೆ

Koppal :ಸಂವಿಧಾನ ಶಿಲ್ಪಿ ಡಾ.ಬಿ . ಆರ್. ಅಂಬೇಡ್ಕರ್ ಗೆ ಅಪಮಾನ ಖಂಡಿಸಿ ಪ್ರತಿಭಟನೆ . ಕೊಪ್ಪಳದ ಗಂಗಾವತಿಯ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ದಲಿತ ಸಂಘಟನೆ,ಪ್ರಗತಿಪರ ಸಂಘಟನೆಯಿಂದ ಪ್ರತಿಭಟನೆ ನಡೆಯಿತು.

. ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಖಂಡಿಸಿ ಪ್ರ

ತಿಭಟನೆ ಶಿಕ್ಷಣ ಸಚಿವ ಸುರೇಶ ಕುಮಾರ ವಿರುದ್ಧ ದಲಿತರ ಆಕ್ರೋಶ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ,ಹಾಗೂ ಆಯುಕ್ತರು, ನಿರ್ದೇಶಕರನ್ನ ವಜಾಗೊಳಿಸುವಂತೆ ಆಗ್ರಹ ಜಾಗೃತಿ ಅಭಿಯಾನ ಮಾರ್ಗದರ್ಶಿ ಪುಸ್ತಕದಲ್ಲಿ ಅಂಬೇಡ್ಕರ್ ಬಗ್ಗೆ ಅಪಮಾನ ಸಂವಿಧಾನ ಅಂಬೇಡ್ಕರ್ ಒಬ್ಬರೆ ಬರೆದಿಲ್ಲ ಎಂದು ಅಪಮಾನ ಮಾಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು

Please follow and like us:
error