ಸಂಸದರ  ದಿಶಾ ಸಮಿತಿ ಸಭೆಯಲ್ಲಿ ಅಧಿಕಾರಿಗಳೇ ಇಲ್ಲ 

ಸಂಸದರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ದಿಶಾ ಸಮಿತಿ ಸಭೆಯಲ್ಲಿ ಅಧಿಕಾರಿಗಳೇ ಇಲ್ಲ..ಕೇಂದ್ರ ಸರಕಾರದ ಯೋಜನೆಗಳ ಕುರಿತು ಜಿಲ್ಲಾ ಪಂಚಾಯತ್ ಸಭೆಯಲ್ಲಿ ಅಧಿಕಾರಿಗಳು ಗೈರು.

ಸಂಸದರನ್ನು ಸ್ವಾಗತಿಸಿದ ಖಾಲಿ ಖುರ್ಚಿಗಳು ಅಧಿಕಾರಿಗಳ ಅನುಪಸ್ಥಿತಿಗೆ ಗರಂ ಆದ  ಸಂಸದ ಕರಡಿ ಸಂಗಣ್ಣ ..

Related posts