ಸಂಸದೀಯ ಕಾರ್ಯದರ್ಶಿಯಾಗಿ ರಾಘವೇಂದ್ರ ಹಿಟ್ನಾಳ ಪ್ರಮಾಣ ವಚನ ಸ್ವೀಕಾರ

ಬೆಂಗಳೂರ : ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ ಇಂದು ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳರವರು ಪ್ರಮಾಣ ವಚನ ಸ್ವೀಕರಿಸಿದರು.

ಭದಲ್ಲಿ ಕೊಪ್ಪಳದಿಂದಲೂ ಬಹಳಷ್ಟು ಅಭಿಮಾನಿಗಳು ಭಾಗವಹಿಸಿದ್ದರು.

Please follow and like us:
error