ಸರ್ಕಾರಿ ನೌಕರರ 1 ದಿನದ ವೇತನ ಕಟ್.


ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆಯಾಗಿ ರಾಯಚೂರು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರ ಒಂದು ದಿನದ ವೇತನವನ್ನ ಪಡೆಯಲಾಗಿದೆ. ಒಂದು ದಿನದ ವೇತನದ ಅಂದಾಜು 1 ಕೋಟಿ 25 ಲಕ್ಷ ರೂಪಾಯಿ. ಈ ಹಣದಲ್ಲಿ ಶೇಕಡಾ 70 ರಷ್ಟನ್ನು ಮಾತ್ರ ಸಮ್ಮೇಳನಕ್ಕೆ ಬಳಸ್ತಿದ್ದಾರೆ. ಉಳಿದ 30ರಷ್ಟು ಹಣ ಸರ್ಕಾರೇತರ ಸಂಸ್ಥೆಗೆ ನೀಡುತ್ತಿದ್ದಾರೆ. ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿಗಳೇ ಈ ಬಗ್ಗೆ ಆದೇಶ ಹೊರಡಿಸಿದ್ದು, ಶಿಥಿಲಾವಸ್ಥೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನ ಪುನರ್ ನಿರ್ಮಾಣಕ್ಕೆ ಎನ್‍ಜಿಓ ಸಂಸ್ಥೆಗೆ ನೀಡಲು ನಿರ್ಧರಿಸಲಾಗಿದೆ..

Please follow and like us:
error