ಸೆ. ೨೫ ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ

ಕೊಪ್ಪಳ ಸೆ.  : ಸೆ. ೨೫ ಬುಧುವಾರದಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮವನ್ನು ಕೊಪ್ಪಳ ನಗರದ ಸರ್ಕಾರಿ ಬಾಲಕಿಯರ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಕೊಪ್ಪಳ ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಬಾಲಕಿಯರ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಸೆ. ೨೫ ಬುಧುವಾರದಂದು ಕೊಪ್ಪಳ ನಗರದ ಸರ್ಕಾರಿ ಬಾಲಕಿಯರ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ವನ್ನು ಆಯೋಜಿಸಲಾಗಿದ್ದು ಕಾರ್ಯಕ್ರಮಕ್ಕೆ ಭಾಗವಹಿಸಿ ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ

Please follow and like us:
error

Related posts