ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕ ಧ್ವಜ ಚೀಟಿ ಬಿಡುಗಡೆ

ಕೊಪ್ಪಳ ನ.   ಕೊಪ್ಪಳ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ನವೆಂಬರ್ ೦೭ ರಂದು ಅಂತರಾಷ್ಟ್ರೀಯ ಮಟ್ಟದ ಸಂಸ್ಥಾಪಕ ಧ್ವಜ ಚೀಟಿ ದಿನಾಚರಣೆಯ ಪ್ರಯುಕ್ತ ಇಂದು (ನ.೦೮) ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಸಂಸ್ಥಾಪಕ ಧ್ವಜ ಚೀಟಿಯನ್ನು ಬಿಡುಗಡೆ ಮಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಅಭ್ಯರ್ಥಿಗಳ ಕಲ್ಯಾಣ ನಿಧಿಗೆ ದೇಣಿಗೆ ನೀಡಿದರು. ನಂತರ ಸ್ಕೌಟ್ಸ್ ಮತ್ತು ಗೈಡ್ಸ್ ಅಭ್ಯರ್ಥಿಗಳು ಜಿಲ್ಲಾಡಳಿತದಲ್ಲಿರುವ ಎಲ್ಲಾ ಇಲಾಖೆಗಳಿಗೂ ತೆರಳಿ ದೇಣಿಗೆಯನ್ನು ಸಂಗ್ರಹಿಸಿದರು.

Please follow and like us:
error