ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ  ಕೆ. ರಾಘವೇಂದ್ರ ಹಿಟ್ನಾಳ

koppal ಕರ್ನಾಟಕ ಸರ್ಕಾರದ   ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ ಆಯ್ಕೆಯಾದ   ಶಾಸಕ  ಕೆ. ರಾಘವೇಂದ್ರ ಹಿಟ್ನಾಳರವರು ಇಂದು ಹುಲಗಿ ಗ್ರಾಮದ ಶ್ರೀ ಕ್ಷೇತ್ರ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು. ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಶಾಸಕರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

Related posts