fbpx

೭೦ನೇ ಗಣರಾಜ್ಯೋತ್ಸವ : ಜಿಲ್ಲಾಧಿಕಾರಿಗಳಿಂದ ರಾಷ್ಟ್ರ ಧ್ವಜಾರೋಹಣ


ಕೊಪ್ಪಳ ಜ. ): ೭೦ನೇ ಗಣರಾಜ್ಯೋತ್ಸವ ನಿಮಿತ್ಯ ಕೊಪ್ಪಳ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಅವರು ರಾಷ್ಟ್ರ ಧ್ವಜಾರೋಹಣ ನೆರೆವೇರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಅಪರ ಜಿಲ್ಲಾಧಿಕಾರಿಯು ಆಗಿರುವ ಉಪ ವಿಭಾಗಾಧಿಕಾರಿ ಸಿ.ಡಿ. ಗೀತಾ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error
error: Content is protected !!