You are here
Home > Koppal News > ​ಆರೆಸ್ಸೆಸ್ ಹಿರಿಯ ಪ್ರಚಾರಕ ಮೈ.ಚ. ಜಯದೇವ್ ವಿಧಿವಶ

​ಆರೆಸ್ಸೆಸ್ ಹಿರಿಯ ಪ್ರಚಾರಕ ಮೈ.ಚ. ಜಯದೇವ್ ವಿಧಿವಶ


 ಇಂದು ಬೆಳಗ್ಗೆ 9.00ಗಂಟೆಗೆ ಬೆಂಗಳೂರಿನಲ್ಲಿ ವಿಧಿವಶ ವಯೋಸಹಜ ಅಲ್ಪಕಾಲೀನ ತೊಂದರೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರ ಪಾರ್ಥಿವ ಶರೀರವನ್ನು ಆರೆಸ್ಸೆಸ್ ಕೇಂದ್ರ ಕಚೇರಿ ಕೇಶವಕೃಪಾದಲ್ಲಿ ಅಂತಿಮದರ್ಶನಕ್ಕೆ ಇರಿಸಲಾಗುವುದು. ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ..

Leave a Reply

Top