​ಗಂಗಾವತಿಯಲ್ಲಿ 24 ಗಂಟೆ ನಿಷೇಧಾಜ್ಞೆ. 

ಧ್ವಜಜ ಕಟ್ಟುವಂತಹ ಕ್ಷುಲ್ಲಕ ಕಾರಣಕ್ಕೆ ಭಾನುವಾರ ಮಧ್ಯಾಹ್ನದಿಂದ ಆರಂಭವಾದ ಎರಡು ಗುಂಪುಗಳ ಮಧ್ಯದ ಘರ್ಷಣೆ, ಕಲ್ಲು ತೂರಾಟ, ಪೊಲೀಸರ ಲಾಠಿ ಪ್ರಹಾರ ಸಂಜೆ ಹೆಚ್ಚುವರಿ ಪೊಲೀಸರು ಸ್ಥಳಕ್ಕೆ ಆಗಮಿಸುವರೆಗೂ ಸುಮಾರು ನಾಲ್ಕು ಗಂಟೆಗೂ ಹೆಚ್ಚು ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

Leave a Reply