ಮಾ.15ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು, ಡಿ.12: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2012ರ ಮಾರ್ಚ್ 15 ರಿಂದ 31 ರವರೆಗೆ ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿಯ ಪ್ರಕಟಣೆ ತಿಳಿಸಿದೆ. 
Please follow and like us:
error