20ರಿಂದ 26ನೇ ಸ್ಥಾನಕ್ಕೆ ಕುಸಿದ ಜಿಲ್ಲೆ

ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಶೇ. 78ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ಧಾರೆ.  ಒಟ್ಟಾರೆ  ಶೇಕಡಾವಾರು ಫಲಿತಾಂಶದಲ್ಲಿ ಸಾಧನೆ ಮಾಡಿದ್ದರೂ ಸಹಿತ. ಕಳೆದ ಸಲ 20ನೇ ಸ್ಥಾನ ಹೊಂದಿದ್ದ ಜಿಲ್ಲೆ ಈ ಸಲ 26ನೇ ಸ್ಥಾನಕ್ಕೆ ಕುಸಿದಿದೆ. 
ಪರೀಕ್ಷೆಯಲ್ಲಿ ಫೇಲಾದ ಕಾರಣಕ್ಕೆ ಯಲಬುರ್ಗಾ ತಾಲೂಕಿನ ಬಳೂಟಗಿಯಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. 
Please follow and like us:
error