fbpx

263ನೇ ಟಿಪ್ಪು ಸುಲ್ತಾನ ಜಯಂತ್ಯೋತ್ಸವ

ಕೊಪ್ಪಳದ ಸಾಹಿತ್ಯ ಭವನದಲ್ಲಿ  263ನೇ ಟಿಪ್ಪು ಸುಲ್ತಾನ ಜಯಂತ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಖ್ಯಾತ ಬರಹಗಾರ ಬಿ.ಪೀರಬಾಷಾ ಟಿಪ್ಪು ಸುಲ್ತಾನ್ ಕುರಿತು ಮಾತನಾಡಿದರು. ಶಾಸಕರ ಕರಡಿ ಸಂಗಣ್ಣ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 
ಇದಕ್ಕೂ ಮೊದಲು ಸಿರಸಪ್ಪಯ್ಯನಮಠದಿಂದ ಹೊರಟ ಬೃಹತ್ ಮೆರವಣಿಗೆ ಸಾಹಿತ್ಯ ಭವನ ತಲುಪಿತು. ನೂರಾರು ಜನ ಸಂಭ್ರಮದಿಂದ ಪಾಲ್ಗೊಂಡರು. 

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸುರೇಶ ಭೂಮರಡ್ಡಿ ಮತ್ತು ಜೆಡಿಎಸ್ ಜಿಲ್ಲಾ ಅಧ್ಯಕ್ಷರಾದ ಎಸ್. ಬಿ. ಖಾದ್ರಿ ಮತ್ತು ಜಿ.ಪಂ. ಅಧ್ಯಕ್ಷ ರಾಘವೇಂದ್ರ ಹಿಟ್ನಾಲ ಬಿಎಸ್‌ಆರ್ ಮುಖಂಡರಾದ ಕೆ.ಎಂ. ಸೈಯದ್ ಮತ್ತು ನಗರ ಸಭೆ ಸದಸ್ಯರಾದ ಮೆಹಬೂಬ್ ನಾಲಬಂದ, ಕಾಟನ್ ಪಾಷಾ, ಹಾಗೂ ಸೊಸೈಟಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಈ ಸಂಧರ್ಬದಲ್ಲಿ ಉಪಸ್ಥಿತರಿದ್ದರು.

Please follow and like us:
error

Leave a Reply

error: Content is protected !!