ನಾಳೆ 32ನೇ ಕವಿಸಮಯ

ಪ್ರತಿವಾರದಂತೆ ಈ ವಾರವೂ ಕನ್ನಡನೆಟ್.ಕಾಂ ಕವಿಸಮೂಹ ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಕವಿಸಮಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ವಾರ ಮುಕ್ತ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರು ಭಾಗವಹಿಸಲು ಕೋರಲಾಗಿದೆ.

Related posts

Leave a Comment